Post office recruitment - Jobs in mysore apply now

Posted by Vidhyarthimitra on

 Post office recruitment - Jobs in mysore apply now ಮೈಸೂರು ಅಂಚೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಬಹುದು.


ಇತ್ತೀಚಿನ ಎಲ್ಲ ಉದ್ಯೋಗ ಮಾಹಿತಿಗಾಗಿ 
Click here  

Post office recruitment - Jobs in mysore ಮೈಸೂರು ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟಂಟ್ ಮ್ಯಾನೇಜರ್ ಮತ್ತು ಟೆಕ್ನಿಕಲ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ Notification ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿ, ಚೆನ್ನಾಗಿ ಓದಿದ ನಂತರ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನ 05/12/2021


Previous
« Prev Post

No comments:

Post a Comment