3000 Land surveyor Recruitment Notification - Apply now ಕರ್ನಾಟಕ 3000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
- Also check ಇತ್ತೀಚಿನ ಎಲ್ಲ ಉದ್ಯೋಗ ಮಾಹಿತಿಗಾಗಿ Click here
Land surveyor Recruitment 3000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲು ಆನ್ ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ಕನಿಷ್ಟ ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ.) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿರುವ 12 ನೇ
ತರಗತಿ ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ. ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು
ಅಥವಾ ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ. (ಸಿವಿಲ್)
ಅಥವಾ ಡಿಪ್ಲೋಮಾದಲ್ಲಿ ಸಿವಿಲ್ ಇಂಜಿನೀಯರಿಂಗ್ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ 18 ವರ್ಷ ತುಂಬಿರಬೇಕು.
ಭೂಮಾಪಕನ ಕೆಲಸ ನಿರ್ವಹಿಸಲು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ಧಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ ಜನವರಿ ಅಥವಾ ಫೆಬ್ರವರಿ 2022 ರಲ್ಲಿ ನಡೆಸಲು ಉದ್ದೇಶಿಸಿದ್ದು, ಪರೀಕ್ಷೆಯ ಖಚಿತ ದಿನಾಂಕವನ್ನು ಅಧಿಕೃತ ವೆಬ್ಸೈಟ್ ವಿಳಾಸವಾದಲ್ಲಿ ಮತ್ತು ದಿನಪತ್ರಿಕೆಗಳಲ್ಲಿ 5 ದಿನ ಮುಂಚಿತವಾಗಿ ಪ್ರಚುರಪಡಿಸಲಾಗುವುದು.
ಅರ್ಜಿಗಳನ್ನು ಆನ್ ಲೈನ್ (Online) ಮುಖಾಂತರ ಸಲ್ಲಿಸತಕ್ಕದ್ದು.
ಒಬ್ಬ ಅಭ್ಯರ್ಥಿಯು ಆನ್ ಲೈನ್ ನಲ್ಲಿ ಒಂದು ಅರ್ಜಿಯನ್ನು ಸಲ್ಲಿಸುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿರುತ್ತದೆ.
ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಪೂರ್ಣವಾಹ ಅಥವಾ ನಿಯಮಗಳನ್ನು ಪಾಲಿಸದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ತಿರಸ್ಕರಿಸಲಾಗುವುದು.
ದಿನಾಂಕ: 21-01-2022 ರ ಸಂಜೆ 5-00 ಗಂಟೆಯ ಒಳಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
Download Notification of Land surveyor Recruitment
ಅರ್ಜಿ ಸಲ್ಲಿಸಲು ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ
HOW TO APPLYING ONLINE ಅರ್ಜಿ ಸಲ್ಲಿಸೋದು ಹೇಗೆ?
- ಆನ್ ಲೈನ್ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಬಿಳಿ ಹಾಳೆಯ ಮೇಲೆ ಅಂಟಿಸಿ, ಭಾವಚಿತ್ರದ ಕೆಳಗೆ (ಹಾಳೆಯ ಮೇಲೆ ಪೂರ್ಣ ಸಹಿ ಮಾಡಿದ ನಂತರ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (size 10 to 50 KB) ಸಿದ್ಧತೆ ಮಾಡಿಕೊಳ್ಳಬೇಕು. ಅರ್ಜಿ ತೆರೆಯುವ ಮೊದಲು ಭಾವಚಿತ್ರ ಹಾಗೂ ಸಹಿಯ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳಿಸಬೇಕು ಮತ್ತು ಅದರ ಸೈಜ್ ನ್ನು ಕಡ್ಡಾಯವಾಗಿ ಖಾತರಿಪಡಿಸಿಕೊಳ್ಳಬೇಕು.
- ಮೊಬೈಲ್ ಸಂಖ್ಯೆಯನ್ನು ನಮೂದಿಸುವುದು
- CAPTCHA ದಾಖಲಿಸುವುದು
- OTP General ಆಗುತ್ತದೆ.
- * ನಮೂದಿಸಿರುವ ಮೊಬೈಲ್ ಸಂಖ್ಯೆಗೆ OTP ಬರುತ್ತದೆ.
- * OTP ದಾಖಲಿಸುವುದು ಹಾಗೂ Submil ಮಾಡುವುದು, • Submit ಮಾಡಿದ ಮೇಲೆ ಆನ್ ಲೈನ್ ಅರ್ಜಿಯಲ್ಲಿ ಅಗತ್ಯ ಎಲ್ಲಾ ಮುಖ್ಯ ವಿವರಗಳನ್ನು ಹೆಸರು ಮತ್ತು
- ಆಧಾರ್ ವೋಟರ್ ಐಡಿ ನಂಬರ್) ಭರ್ತಿ ಮಾಡಿ ಪುನ: Submit ಮಾಡುವುದು, APPLICATION ID ಜನರೇಟ್ ಆಗುತ್ತದೆ
- * ಅರ್ಜಿದಾರರು ಉಳಿದ ವಿವರಗಳನ್ನು ಭರ್ತಿ ಮಾಡುವುದು,
- ಅರ್ಜಿ ನಮೂನೆಗಳನ್ನು ಪೂರ್ಣಗೊಳಿಸಿದ ನಂತರ ಅಭ್ಯರ್ಥಿಯು ಭಾವಚಿತ್ರದ ಕೆಳಗೆ (ಹಾಳೆಯ ಮೇಲ್)
- ಪೂರ್ಣ ಸಹಿ ಮಾಡಿ ಸ್ಕ್ಯಾನ್ ಮಾಡಿರುವ ದಾಖಲೆಯನ್ನು ಅಪ್ ಲೋಡ್ ಮಾಡುವುದು ಈ ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ Submi, button ಒತ್ತುವುದು, ಒಮ್ಮೆ Suilt ಬಟನ್ ಒತ್ತಿದ ನಂತರ ಅರ್ಜಿಯಲಿನ ಯಾವುದೇ ಮಾಹಿತಿಯನ್ನು ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಅದುದರಿಂದ Submlt ಬಟನ್ ಒಡುವ ಮೊದಲು, ಅರ್ಜಿಯಲ್ಲಿ ಭರ್ತಿ ಮಾಡಿರುವ ಎಲ್ಲಾ ಮಾಹಿತಿಯನ್ನು ಖಾತರಿಪಡಿಸಿಕೊಂಡು, ನಂತರ Submit ಬಟನ್ ಒತ್ತಬೇಕು
- Submil ಮಾಡಿದ ನಂತರ ಅರ್ಜಿ ಮಲ್ಕವನ್ನು ಆನ್ ಲೈನ್ ಮೂಲಕ ಪಾವತಿಸುವುದು * ಆನ್ ಲೈನ್ ಮೂಲಕ ಶುಲ್ಕವನ್ನು ಪಾವತಿಸಲು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ಮೂಲಕ ಪಾವತಿಸಬಹುದು,
- PAYMENT SUCCESS ಆದ ನಂತರ ಆನ್ ಲೈನ್ ಅರ್ಜಿ ಸಲ್ಲಿಸುವ ಕ್ರಮ ಪೂರ್ಣಗೊಳ್ಳುತ್ತದೆ. * ಅನ್ ಲೈನ್ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ Submit ಮಾಡಿದ ನಂತರ ಪರದೆಯ ಮೇಲ ಸ್ವೀಕೃತಿ ಪತ್ರ ಮೂಡುತ್ತದೆ, ಸ್ವೀಕೃತಿ ಪತ್ರ PRINT ತೆಗೆದುಕೊಂಡು, ಅದರಲ್ಲಿ ನಮೂದಿಸಿರುವ ವಿಶಿಷ್ಟ ಅರ್ಜಿ ಸಂಖ್ಯೆ (Application ID) ಯನ್ನು ಇಲಾಖೆಯೊಂದಿಗಿನ ಮುಂದಿನ ಎಲ್ಲಾ ವ್ಯವಹಾರಗಳಿಗೆ ಬಳಸುವುದು ಸೂಚನೆ:- ಅರ್ಜಿ ಶುಲ್ಕದ ಮೊತ್ತವನ್ನು ಯಾವುದೇ ಸಂದರ್ಭದಲ್ಲಿ ಅಭ್ಯರ್ಥಿಗೆ ಹಿಂದಿರುಗಿಸುವುದಾಗಲೀ ಅಥವಾ ಬೇರೆ ಅರ್ಜಿಗೆ ಹೊಂದಾಣಿಕೆ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ.
- ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ದಾಖಲೆಗಳನ್ನು ಪರಿಶೀಲಿಸಿ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ನಿಮ್ಮ ಹತ್ತಿರ ಇಟುಕೊಂಡು ಭರ್ತಿ ಮಾಡುವುದು ಸೂಕ್ತ ವಾಗಿರುತ್ತದೆ. ಈ ಅರ್ಜಿಯನ್ನು Submit ಮಾಡಿದ ನಂತರ ಯಾವುದೇ ತಿದ್ದುಪಡಿಗಳಿಗೆ ಅವಕಾಶವಿರುವುದಿಲ್ಲ.
ಕಲಾ ವಿದ್ಯಾರ್ಥಿಗಳಿಗೆ ಬರಲ್ವಾ sir
ReplyDeleteAgalla
DeleteCommerce students barralwa sir
ReplyDeleteNo
DeleteCommerce ge barlwa sir
ReplyDeleteDD estu
ReplyDeleteOne last conclusion sir. I have scored in maths 40 marks should it carry or not.. Plz tell me
ReplyDeleteDiploma ge baruttaa sir
ReplyDeleteSir repeaters apply madbohudaa
ReplyDeleteSalary eshtide sir???
ReplyDeleteWho to Apply
ReplyDeleteFeese estu sir.,and
ReplyDeleteFeese estu sir
ReplyDeleteSir
ReplyDelete