7th Pay Commission: ಹೊಸ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸಿಹಿ ಸುದ್ದಿ

Posted by Vidhyarthimitra on

 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸಿಹಿ ಸುದ್ದಿ ನೀಡಿದ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸ್ವಾಮಿ

 ಹೊಸ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಸಿಹಿ ಸುದ್ದಿ ನೀಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸ್ವಾಮಿ.


Join exam WhatsApp groups Join group

ರಾಜ್ಯ ಸರ್ಕಾರಿ ನೌಕರರ ವೇತನ ಕನಿಷ್ಠ  10 ಸಾವಿರದಿಂದ 45 ಸಾವಿರದವರೆಗೆ ಹೆಚ್ಚಳ ಆಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಜುಲೈ 2022ಕ್ಕೆ 7th Pay Commission ರಚನೆ ಆಗಲಿದೆ.  ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. 


ಫೆಬ್ರುವರಿ ಬಜೆಟ್ ನಲ್ಲಿ 7th Pay Commission ಆಯೋಗ ರಚನೆ ಕುರಿತು ಸರ್ಕಾರ ಘೋಷಣೆ ಮಾಡಲಿದೆ. 


'ಡಿ' ದರ್ಜೆ ನೌಕರರೂ ಸೇರಿ ಎಲ್ಲ ಸರ್ಕಾರಿ ನೌಕರರಿಗೂ ಸಂಬಳ ಹೆಚ್ಚಾಗಲಿದೆ.

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರ ಸಮಾನ ವೇತನ ಮತ್ತು ಸಮಾನ ಭತ್ಯೆಗಳನ್ನು ಜಾರಿಗೊಳಿಸುವುದು, ರಾಜ್ಯದಲ್ಲಿ ಖಾಲಿ ಉಳಿದಿರುವ  2.50 ಲಕ್ಷ ಹುದ್ದೆಗಳ ಭರ್ತಿ, ಶಿಕ್ಷಕರ ಸಮಸ್ಯೆ ಮತ್ತಿತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಲ್ಲ ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು


Previous
« Prev Post

No comments:

Post a Comment