Grama Panchayath recruitment ಗ್ರಾಮ ಪಂಚಾಯತಿ ನೇಮಕಾತಿ - ಅರ್ಜಿ ಸಲ್ಲಿಸಿ.
ಇತ್ತೀಚಿನ ಎಲ್ಲ ಉದ್ಯೋಗ ಮಾಹಿತಿಗಾಗಿ Click here
Grama Panchayath recruitment ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಸದ್ಯ ಕೊಪ್ಪಳ ಜಿಲ್ಲೆ ಯಲ್ಲಿ ನೇಮಕಾತಿ ನೆಡೆಯುತ್ತಿದ್ದು ಅರ್ಜಿ ಸಲ್ಲಿಸಬಹುದು. ನಿಮ್ಮ ಊರಿನ ಗ್ರಾಮ ಪಂಚಾಯತಿಗಳಲ್ಲೂ ಸದ್ಯದಲ್ಲೇ ನೇಮಕಾತಿಗಳು ಆರಂಭವಾಗಳಿವೆ
- Also check ಪಶುಪಾಲನಾ ಇಲಾಖೆಯಲ್ಲಿ ಖಾಲಿ ಹುದ್ದೆಗಳು Click here
- BMTC ಖಾಲಿ ಹುದ್ದೆಗಳು Click here
- Spardha vijeta magazine PDF Download here
- ಬೆಂಗಳೂರು airport jobs Apply here
- SSLC Pass TATA Motors Jobs Apply here
- ಬಿಸ್ಲೆರಿ ಕಂಪನಿ ನೇಮಕಾತಿ Apply here
ವಿದ್ಯಾರ್ಹತೆ :
ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 25/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/12/2021
ಇತರೆ ಮಾಹಿತಿ :
• ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ
ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಪಂಚಾಯತಿ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬಹುದು.
Nirmala Rathod
ReplyDeleteHii
ReplyDelete