Indian oil corporation recruitment 2021: 10th, 12th Pass Apply here

Posted by Divyanshu Bawa on

 Indian oil corporation recruitment 2021: 10th, 12th Pass Apply here @iocl.com

  • Indian oil corporation recruitment 2021:
  •  ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 27, 2021ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. 
  • ಹೆಚ್ಚಿನ ಮಾಹಿತಿಗೆ ನೇಮಕಾತಿ ಅಧಿಸೂಚನೆಯನ್ನು ಓದಬಹುದು. 
  • ಅರ್ಜಿ ಸಲ್ಲಿರುವ ನೇರ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

Indian oil corporation recruitment 2021

  • ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು. 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

Indian oil corporation recruitment 2021 age limits

  • Minimum 18 years Maximum 25 years. 
  • Age relaxation as per IOC guidelines.

Click below link to apply Indian oil corporation recruitment 2021 

Click below link to apply Indian oil corporation recruitment 2021 

Previous
« Prev Post

No comments:

Post a Comment